ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಶುಕ್ರವಾರಕ್ಕೆ ಹೋಲಿಸಿದರೆ ಕುಸಿತ ಕಂಡಿದೆ.
ಕಳೆದ 24 ಗಂಟೆಯಲ್ಲಿ 5,554 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.
ದೇಶದಲ್ಲಿ ಈವರೆಗೆ 5,28,139 ಜನರು ಕೋವಿಡ್ ನಿಂದ ಮೃತಪಟ್ಟಿದ್ದಾರೆ. 24 ಗಂಟೆಯಲ್ಲಿ 6,322 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ದೇಶದಲ್ಲಿ 48,850 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.70ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ದೇಶದಲ್ಲಿ ಈವರೆಗೆ 2,14,77,55,021 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,76,855 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ
إرسال تعليق