2025ರ ವೇಳೆಗೆ 'ತಂಬಾಕು ಮುಕ್ತ ಪೀಳಿಗೆ'ಗಾಗಿ ನ್ಯೂಜಿಲೆಂಡ್ ಮಾದರಿಯತ್ತ ಕರ್ನಾಟಕದ ಚಿತ್ತ

 2008ರ ನಂತರ ಜನಿಸಿದವರು ಸಿಗರೇಟ್ ಅಥವಾ ತಂಬಾಕು ಉತ್ಪನ್ನಗಳನ್ನು ಖರೀದಿಸುವುದನ್ನು ನಿಷೇಧಿಸುವ ಹೊಸ ಕಾನೂನನ್ನು ಅಂಗೀಕರಿಸಿದ ನ್ಯೂಜಿಲೆಂಡ್‌ನಿಂದ ಪ್ರೇರಿತವಾಗಿರುವ ರಾಜ್ಯ ಆರೋಗ್ಯ ಇಲಾಖೆಯು, 2025 ರ ವೇಳೆಗೆ ತಂಬಾಕು ಮುಕ್ತ ಪೀಳಿಗೆಯನ್ನು (ಜನರೇಷನ್) ರಚಿಸಲು ಕರ್ನಾಟಕಕ್ಕೆ ಇದೇ ಮಾದರಿಯನ್ನು ತರಲು ಮುಂದಾಗಿದೆ. 

                                                                 ಪ್ರಾತಿನಿಧಿಕ ಚಿತ್ರ

By : Rekha.M

ಬೆಂಗಳೂರು: 2008ರ ನಂತರ ಜನಿಸಿದವರು ಸಿಗರೇಟ್ ಅಥವಾ ತಂಬಾಕು ಉತ್ಪನ್ನಗಳನ್ನು ಖರೀದಿಸುವುದನ್ನು ನಿಷೇಧಿಸುವ ಹೊಸ ಕಾನೂನನ್ನು ಅಂಗೀಕರಿಸಿದ ನ್ಯೂಜಿಲೆಂಡ್‌ನಿಂದ ಪ್ರೇರಿತವಾಗಿರುವ ರಾಜ್ಯ ಆರೋಗ್ಯ ಇಲಾಖೆಯು, 2025 ರ ವೇಳೆಗೆ ತಂಬಾಕು ಮುಕ್ತ ಪೀಳಿಗೆಯನ್ನು (ಜನರೇಷನ್) ರಚಿಸಲು ಕರ್ನಾಟಕಕ್ಕೆ ಇದೇ ಮಾದರಿಯನ್ನು ತರಲು ಮುಂದಾಗಿದೆ. 

ನ್ಯೂಜಿಲೆಂಡ್ ಮಾದರಿಯನ್ನು ಅಳವಡಿಸಿಕೊಳ್ಳುವುದರ ಪರಿಣಾಮವಾಗಿ, ವರ್ಷಗಳು ಕಳೆದಂತೆ, ಕಡಿಮೆ ಜನರು ಮಾತ್ರ ತಂಬಾಕು ಖರೀದಿಸಲು ಸಾಧ್ಯವಾಗುತ್ತದೆ ಮತ್ತು ತಂಬಾಕು ಮುಕ್ತ ಪೀಳಿಗೆಗೆ ದಾರಿ ಮಾಡಿಕೊಡುತ್ತದೆ.

ಆರೋಗ್ಯ ಇಲಾಖೆಯ ವಿಭಾಗವಾದ ರಾಜ್ಯ ತಂಬಾಕು ನಿಯಂತ್ರಣ ಕೋಶವು ಈ ಸಂಬಂಧ ಈಗಾಗಲೇ ಮಾರ್ಗಸೂಚಿಯನ್ನು ಸಿದ್ಧಪಡಿಸಿದೆ. ಅದರ ದೃಷ್ಟಿಯ ಪ್ರಕಾರ, 2007ರಲ್ಲಿ ಮತ್ತು ನಂತರ ಜನಿಸಿದ ಎಲ್ಲರಿಗೂ ಕರ್ನಾಟಕದಾದ್ಯಂತ ಯಾವುದೇ ತಂಬಾಕು ಉತ್ಪನ್ನಗಳಿಗೆ ಪ್ರವೇಶವಿಲ್ಲ.

Post a Comment

Previous Post Next Post