ಅಳ್ನಾವರ ಪಟ್ಟನ ಸಾರ್ವಜನಿಕರಿಗೆ ಕಾಳಿ ನದಿಯಿಂದ 24✖7 ಶುದ್ದ ಕುಡಿಯುವ ನೀರು ಸರಬರಾಜು ಯೋಜನೆಯ ಲೋಕಾರ್ಪಣೆಯನ್ನು ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ ಜೋಶಿ, ಶಾಸಕರಾದ ಶ್ರೀ ಸಿ ಎಮ್ ನಿಂಬಣ್ಣನವರ ಉದ್ಘಾಟನೆಯನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಅಮೃತ ದೇಸಾಯಿ, ಧಾ. ಗ್ರಾ. ಜಿಲ್ಲಾಧ್ಯಕ್ಷರಾದ ಶ್ರೀ ಬಸವರಾಜ ಕುಂದಗೋಳಮಠ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ನೇತ್ರಾವತಿ ಕಡಗೋಳ, ಉಪಾಧ್ಯಾಕ್ಷ ಶ್ರೀ ನದೀಮ್ ಕಾಂಟ್ರಾಕ್ಟರ ಹಾಗೂ ಪಟ್ಟಣ ಪಂಚಾಯಿತಿ ಸದಸ್ಯರು ಸೇರಿದಂತೆ ಊರಿನ ಪ್ರಮುಖರು ಉಪಸ್ಥಿತರಿದ್ದರು.
إرسال تعليق