ಶಿವಮೊಗ್ಗ : ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂಧಿಗಳು ಏಕತಾ ದಿನದ ಪ್ರಮಾಣ ವಚನವನ್ನು ಸ್ವೀಕಾರ.

ಈ ದಿನ ದಿನಾಂಕಃ 31-10-2023  ರಂದು ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಶ್ರೀ ಮಿಥುನ್ ಕುಮಾರ್ ಜಿ.ಕೆ ಐಪಿಎಸ್,  ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ಹಾಗೂ ಜಿಲ್ಲಾ ಪೊಲೀಸ್ ಕಛೇರಿಯ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂಧಿಗಳು ಮತ್ತು ಜಿಲ್ಲೆಯ ಎಲ್ಲಾ ಪೊಲೀಸ್ ಉಪ ವಿಭಾಗ ಕಛೇರಿ, ಪೊಲೀಸ್ ವೃತ್ತ ಕಛೇರಿ ಹಾಗೂ ಪೊಲೀಸ್ ಠಾಣೆಗಳ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂಧಿಗಳು ತಮ್ಮ ತಮ್ಮ ಕಛೇರಿ ಹಾಗೂ ಪೊಲೀಸ್ ಠಾಣೆಗಳಲ್ಲಿ ಏಕತಾ ದಿನದ ಪ್ರಮಾಣ ವಚನವನ್ನು ಸ್ವೀಕರಿಸಿದರು. 





Post a Comment

Previous Post Next Post