ಪ್ರವಾಹ ಭೀತಿ: ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ

 ಹಾಯ್/ಶಿವಮೊಗ್ಗ

ಕೆಆರ್​ಎಸ್ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡಲಾಗುತ್ತಿರುವುದರಿಂದ ವಿಶ್ವಪ್ರಸಿದ್ಧ ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಹ ಭೀತಿ ಎದುರಾಗಿದೆ. ಪರಿಣಾಮವಾಗಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಅತ್ತ ಬೆಳಗಾವಿಯಲ್ಲಿಯೂ ಸಪ್ತ ನದಿಗಳು ಅಪಾಯದ ಮಟ್ಟ ಮೀರಿ ಉಕ್ಕಿ ಹರಿಯುತ್ತಿದ್ದು, ಪ್ರವಾಹ ಭೀತಿ ಎದುರಾಗಿದೆ.




ಮಂಡ್ಯ, ಜುಲೈ 25: ಕಾವೇರಿ ನದಿ ಪಾತ್ರದಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದ್ದು, ನದಿ ತಟದ ಪ್ರವಾಸಿ ತಾಣಗಳಿಗೂ ಮುಳುಗಡೆ ಆತಂಕ ಎದುರಾಗಿದೆ. ಪರಿಣಾಮವಾಗಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ವಿಶ್ವಪ್ರಸಿದ್ಧ ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಕೆಆರ್‌ಎಸ್ ಡ್ಯಾಂನಿಂದ 40 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡುಗಡೆ ಮಾಡಲಾಗುತ್ತಿದೆ. ಹೀಗಾಗಿ ರಂಗನತಿಟ್ಟಿನಲ್ಲಿ ಬೋಟಿಂಗ್ ಪಾಯಿಂಟ್ ಮುಳುಗಡೆಯಾಗಿದೆ.ಮಂಡ್ಯ, ಜುಲೈ 25: ಕಾವೇರಿ ನದಿ ಪಾತ್ರದಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದ್ದು, ನದಿ ತಟದ ಪ್ರವಾಸಿ ತಾಣಗಳಿಗೂ ಮುಳುಗಡೆ ಆತಂಕ ಎದುರಾಗಿದೆ. ಪರಿಣಾಮವಾಗಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ವಿಶ್ವಪ್ರಸಿದ್ಧ ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಕೆಆರ್‌ಎಸ್ ಡ್ಯಾಂನಿಂದ 40 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡುಗಡೆ ಮಾಡಲಾಗುತ್ತಿದೆ. ಹೀಗಾಗಿ ರಂಗನತಿಟ್ಟಿನಲ್ಲಿ ಬೋಟಿಂಗ್ ಪಾಯಿಂಟ್ ಮುಳುಗಡೆಯಾಗಿದೆ.

Post a Comment

أحدث أقدم