ಹಾಯ್/ಶಿವಮೊಗ್ಗ
ಮೇಕ್ ಫ್ರೀ ಟ್ರಿಪ್
1) Make Free Trip ಎಂಬ ನಕಲಿ ಸಂಸ್ಥೆಯ ಹೆಸರಿನಲ್ಲಿ ಪ್ರವಾಸ ಕರೆದುಕೊಂಡು ಹೋಗುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪತ್ತೆಯಾಗದೆ ಇರುವ ಬಗ್ಗೆ ನೊಂದವರ ಸಭೆಯಲ್ಲಿ ಪ್ರಸ್ತಾಪಿಸಲಾಯಿತು. ಇದಕ್ಕೆ ಉತ್ತರಿಸಿದ ಎಸ್ಪಿ ಪ್ರಕರಣ ದಾಖಲಾಗಿದ್ದು, ಆರೋಪಿತರ ಪತ್ತೆಗಾಗಿ ಕ್ರಮ ಕೈಗೊಳ್ಳಲಾಗಿದೆ. ಹಾಗೂ ಈ ರೀತಿಯ ನಕಲಿ ಜಾಲದ ಮೋಸಕ್ಕೆ ಒಳಗಾಗಬೇಡಿ ಎಂದು ಪೊಲೀಸ್ ಇಲಾಖೆಯಿಂದ ಅರಿವು ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರೂ ಸಹ ಸಾರ್ವಜನಿಕರು ಸುಲಭವಾಗಿ ಮೋಸದ ಜಾಲಕ್ಕೆ ಒಳಗಾಗುತ್ತಿದ್ದಾರೆ. ಆನ್ ಲೈನ್ ಮುಖಾಂತರ ಹಣದ ವ್ಯವಹಾರ ಮಾಡುವಾಗ ಎಚ್ಚರವಹಿಸಬೇಕೆಂದು ಸೂಚಿಸಿದರು.
إرسال تعليق