ಶಿವಮೊಗ್ಗ ಪತ್ರಿಕಾರಂಗದಲ್ಲಿ ಸಾಲು ಸಾಲು ಸಾವಿನ ಸುದ್ದಿಗಳು ಕೇಳಿ ಬರುತ್ತಿದೆ. ಪಬ್ಲಿಕ್ ಟಿವಿ ವರದಿಗಾರ ಶಶಿಧರ್ ಕೆ.ವಿ ಅವರ ನಿಧನದ ಬೆನ್ನಲ್ಲೇ ಮತ್ತೋಂದು ಸಾವಿನ ಸುದ್ದಿ ಸಿಡಿಲು ಬಡಿದಂತೆ ಕೇಳಿ ಬರುತ್ತಿದೆ.
ಖ್ಯಾತ ಫೋಟೋ ಜರ್ನಲಿಸ್ಟ್ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಶಿವಮೊಗ್ಗ ನಂದನ್ (57ವರ್ಷ ) ಹೃದಯಾಘಾತದಿಂದ ನಿಧನರಾಗಿದ್ದಾರೆ. ರೈಲ್ವೇ ನಿಲ್ದಾಣದ (ಬ್ಲಡ್ ಬ್ಯಾಂಕ್ ಬಳಿ) ಬಳಿ ಇರುವ ಅವರ ಮನೆಯಲ್ಲಿ ಪಾರ್ಥಿವ ಶರೀರದ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
إرسال تعليق