ತಾಲೂಕಿನ ಮೇಗರವಳ್ಳಿ ಫಾರೆಸ್ಟ್ ಆಫೀಸ್ ಬಳಿ ಬೈಕ್ ನಲ್ಲಿ ಚಲಿಸುತ್ತಿದ್ದ ವೇಳೆ ಮರದ ಕೊಂಬೆ ತುಂಡಾಗಿ ಬಿದ್ದ ಪರಿಣಾಮ ಓರ್ವರಿಗೆ ಗಂಭೀರ ಗಾಯವಾಗಿದ್ದು ಇನ್ನೊಬ್ಬರಿಗೆ ಕಾಲು ಕಾಲು ಮೂಳೆ ಮುರಿದಿರುವ ಘಟನೆ ವರದಿಯಾಗಿದೆ.
ಮೋಟಾರ್ ಮೆಕ್ಯನಿಕ್ ನವರು ಸೇಫ್ ಆಗಿದ್ದಾರೆ. ಮರ ಬಿದ್ದ ಹಿನ್ನಲೆ ಬೈಕ್ ಕೂಡ ಸಂಪೂರ್ಣ ಜಖಂ ಆಗಿದೆ ಸದ್ಯ ಗಾಯಳುಗಳನ್ನು ತೀರ್ಥಹಳ್ಳಿಯ ಜೆ ಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆ ಹಿನ್ನಲೆಯಲ್ಲಿ ಮೇಗರವಳ್ಳಿ ಅರಣ್ಯ ಇಲಾಖೆಯ ತಪ್ಪುಗಳ ಬಗ್ಗೆ ಸಾರ್ವಜನಿಕರು ಮಾತನಾಡುತ್ತಿದ್ದು ಜೊತೆಗೆ ಗಾಯಳುಗಳ ಚಿಕಿತ್ಸೆಗೆ ಪರಿಹಾರವನ್ನು ಅರಣ್ಯ ಇಲಾಖೆಯೇ ಭರಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.
إرسال تعليق