ವಿದ್ಯುತ್ ವ್ಯತ್ಯಯ

 

ಶಿವಮೊಗ್ಗ ನಗರದ ಗಾಂಧಿ ಬಜಾರ್‌ನ ರಾಮಣ್ಣಶ್ರೇಷ್ಠಿ ಪಾರ್ಕ್ ಬಳಿ ಹೊಸ ವಿದ್ಯುತ್ ಕಂಬಗಳ ಅಳವಡಿಕೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ. 


ಫೆ.05 ರಂದು ಬೆಳಗ್ಗೆ 09.00 ರಿಂದ ಸಂಜೆ 6.00ರವರೆಗೆ ಗಾಂಧಿಬಜಾರ್, ಎಲೆರೇವಣ್ಣ ಕೇರಿ, ರಾಮಣ್ಣಶ್ರೇಷ್ಠಿ ಪಾರ್ಕ್, ಎಸ್‌ಪಿಎಂ ರಸ್ತೆ, ವಿನಾಯಕ ರಸ್ತೆ, ಅನವೇರಪ್ಪ ಕೇರಿ, ಯಾಲಕಪ್ಪ ಕೇರಿ, ಬೇಡರ ಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. 


Post a Comment

أحدث أقدم