ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಐ.ಡಿ.ಎಸ್.ಪಿ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ಎಪಿಡಮಾಲಾಜಿಸ್ಟ್ 01 ಹುದ್ದೆ ಮತ್ತು ಹೆಚ್.ಡಬ್ಲ್ಯೂಸಿ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಸಂಯೋಜಕರ 01 ಹುದ್ದೆಯ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಚೇರಿಯ ಪ್ರಕಟಣ ಫಲಕದಲ್ಲಿ ಪ್ರಕಟಿಸಲಾಗಿದೆ.
ಯಾವುದೇ ಆಕ್ಷೇಪಣೆ ಇದ್ದಲ್ಲಿ 7 ದಿನದೊಳಗಾಗಿ ಲಿಗಖಿತವಾಗಿ ಸಲ್ಲಿಸುವಂತೆ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
إرسال تعليق